ಮಡಿಕೇರಿ, ಏ. 28: ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ತಾ. 30ರಂದು (ನಾಳೆ) ಸಂಜೆ 5 ಗಂಟೆಗೆ ಸಾಮೂಹಿಕ ಸತ್ಯನಾರಾಯಣ ಪೂಜೆ ಹಮ್ಮಿಕೊಳ್ಳಲಾಗಿದೆ. ಆಸಕ್ತರು ಅಂದು ಸಂಜೆ 4ರ ಒಳಗೆ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಸಮಿತಿ ಅಧ್ಯಕ್ಷ ಬಿ.ಎಸ್. ತಮ್ಮಯ್ಯ ಅವರು ತಿಳಿಸಿದ್ದಾರೆ.