ಮಡಿಕೇರಿ, ಮೇ 3 : ಜಾತ್ಯಾತೀತ ಜನತಾದಳದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಬಿ.ಎ.ಜೀವಿಜಯ ಅವರ ರೋಡ್ ಶೋ ಪ್ರಚಾರ ಕಾರ್ಯ ತಾ. 4 ರಂದು (ಇಂದು) ಮಧ್ಯಾಹ್ನ 3 ಗಂಟೆಯಿಂದ ನಗರದ ಫೀ.ಮಾ.ಕಾರ್ಯಪ್ಪ ವೃತ್ತದ ಬಳಿಯಿಂದ ಆರಂಭಗೊಳ್ಳಲಿದೆ ಎಂದು ಜೆಡಿಎಸ್ ನಗರಾಧ್ಯಕ್ಷÀ ಬಿ.ವೈ.ರಾಜೇಶ್ ತಿಳಿಸಿದ್ದಾರೆ.