ಕೂಡಿಗೆ, ಮೇ 9: ಹಾರಂಗಿ ಸೇತುವೆ ಸಮೀಪದ ಸಿದ್ದಪ್ಪ ಎಂಬವರಿಗೆ ಸೇರಿದ ಪೆಟ್ಟಿಗೆ ಅಂಗಡಿಯೊಂದಕ್ಕೆ ಆಕಸ್ಮಿಕ ಬೆಂಕಿ ಬಿದ್ದು, ಸಾಮಗ್ರಿಗಳು ಭಸ್ಮವಾಗಿದೆ. ಸ್ಥಳೀಯರು ಬೆಂಕಿ ನಂದಿಸಿದ್ದಾರೆ.