ಗೋಣಿಕೊಪ್ಪ ವರದಿ, ಮೇ 10: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಜಿ ಬೋಪಯ್ಯ ರೈತ ಸಂಘದ ಕಚೇರಿಗೆ ಭೇಟಿ ನೀಡಿ ಮತಯಾಚಿಸಿದರು. ರೈತ ಸಂಘದ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಈ ಸಂದರ್ಭದಲ್ಲಿ ಕೆ.ಜಿ ಬೋಪಯ್ಯ ಅವರಿಗೆ ನೀಡಲಾಯಿತು. ಜಿಲ್ಲಾಧ್ಯಕ್ಷ ಮನು ಸೋಮಯ್ಯ, ಪ್ರ. ಕಾರ್ಯದರ್ಶಿ ಸುಜಯ್ ಬೋಪಯ್ಯ ಹಾಗೂ ಸದಸ್ಯರುಗಳು ಇದ್ದರು.