ಸೋಮವಾರಪೇಟೆ, ಮೇ 10: ಜೆಡಿಎಸ್ ಪಕ್ಷದ ಹಾನಗಲ್ಲು ಗ್ರಾ.ಪಂ. ವ್ಯಾಪ್ತಿಯ ಯುವ ಘಟಕದ ಅಧ್ಯಕ್ಷರನ್ನಾಗಿ ಮಾಟ್ನಳ್ಳಿ ಗ್ರಾಮದ ಬಿ.ಜೆ. ಅನೂಪ್ ಅವರನ್ನು ನೇಮಕಗೊಳಿಸಲಾಗಿದೆ ಎಂದು ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಸಿ.ಎಲ್. ವಿಶ್ವ ತಿಳಿಸಿದ್ದಾರೆ.