ಬೆಂಗಳೂರು, ಮೇ 12: ಸಾವಿರಾರು ಮತದಾರರ ನಕಲಿ ಗುರುತಿನ ಚೀಟಿ ಮನೆಯೊಂದರಿಂದ ವಶಪಡಿಸಿಕೊಂಡ ಹಿನ್ನೆಲೆ ಬೆಂಗಳೂರು ರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ. ಚುನಾವಣಾ ಅಕ್ರಮ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.