ಮಡಿಕೇರಿ, ಮೇ 15: ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯ 9 ನೇ ತರಗತಿ ಪ್ರವೇಶ ಪರೀಕ್ಷೆಯು ತಾ. 19 ರಂದು ನಡೆಯಲಿದೆ. ವಿದ್ಯಾರ್ಥಿಗಳು 9 ನೇ ತರಗತಿ ಪ್ರವೇಶ ಪರೀಕ್ಷೆ ಸಂಬಂಧ ಪ್ರವೇಶ ಪತ್ರ ಪಡೆಯಲು ಮೊಬೈಲ್ ಸಂಖ್ಯೆ ನೋಂದಣಿ ಮಾಡಬೇಕಿದೆ. ಹೆಚ್ಚಿನ ಮಾಹಿತಿಗೆ ತಿತಿತಿ.ಟಿvshq.oಡಿg , 08272-265615 ಸಂಪರ್ಕಿಸ ಬಹುದಾಗಿದೆ ಎಂದು ನವೋದಯ ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ.