ಮಡಿಕೇರಿ, ಮೇ 15 : ನಗರದ ಶಿಶು ಅಭಿವೃದ್ಧಿ ಯೋಜನೆ ಇಲಾಖೆ ವತಿಯಿಂದ ತಾ. 17 ರಿಂದ 26 ರ ವರೆಗೆ 5 ರಿಂದ 16 ವರ್ಷದ ಮಕ್ಕಳಿಗಾಗಿ ಅರೆಕಾಡು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಆಯೋಜಿಸಲಾಗಿದೆ. ಆಸಕ್ತ ಮಕ್ಕಳು 7349116730 ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಶಿಶು ಅಭಿವೃದ್ದಿ ಯೋಜನಾಧಿಕಾರಿಯಾದ ದಮಯಂತಿ ಅವರು ತಿಳಿಸಿದ್ದಾರೆ.