ಮಡಿಕೇರಿ, ಮೇ 27: ತೀವ್ರತರ ಅತಿಸಾರ ಬೇಧಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮಕ್ಕೆ ತಾ. 28 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಸ್ಪತ್ರೆಯ ಸೆಮಿನಾರ್ ಸಭಾಂಗಣದಲ್ಲಿ ಚಾಲನೆ ದೊರೆಯಲಿದೆ. ಜಿಲ್ಲಾಧಿಕಾರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳು ಇತರರು ಪಾಲ್ಗೊಳ್ಳಲಿದ್ದಾರೆ.