ಮಡಿಕೇರಿ, ಮೇ 28 : ಮೂರ್ನಾಡು ಮಹಿಳಾ ಮಂಡಲದ ವಾರ್ಷಿಕ ಮಹಾಸಭೆ ತಾ. 30 ರಂದು ಬೆಳಿಗ್ಗೆ 10.30 ಗಂಟೆಗೆ ಅಧ್ಯಕ್ಷೆ ಬಡುವಂಡ ಸೀತಮ್ಮ ಅವರ ಅಧ್ಯಕ್ಷತೆಯಲ್ಲಿ ಮಂಡಲದ ಸಭಾಂಗಣದಲ್ಲಿ ನಡೆಯಲಿದೆ.