ಮಡಿಕೇರಿ, ಮೇ 31: ಮಡಿಕೇರಿ ತಾಲೂಕಿನ ಕಾವೇರಿ ನದಿ ಭಾಗದಲ್ಲಿ ಮೀನುಗಾರಿಕೆ ಮಾಡಲು ನೋಂದಾಯಿತ ಅರ್ಹ ಮೀನುಗಾರರ ಸಹಕಾರ ಸಂಘಗಳಿಂದ 5 ವರ್ಷಗಳ ಅವಧಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ಮೀನುಗಾರಿಕೆ ಇಲಾಖೆ, ಮಡಿಕೇರಿ, ದೂರವಾಣಿ ಸಂಖ್ಯೆ 08272-222801 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸಹಾಯಕ ನಿರ್ದೇಶಕಿ ಶ್ರೀದೇವಿ ತಿಳಿಸಿದ್ದಾರೆ.