ಮಡಿಕೇರಿ, ಕಡಗದಾಳು ಗ್ರಾಮ ಪಂಚಾಯಿತಿಯ 2018-19ನೇ ಸಾಲಿನ ವಿಶೇಷ ಗ್ರಾಮ ಸಭೆ ತಾ. 18ರಂದು ಬೆಳಿಗ್ಗೆ 11 ಗಂಟೆಗೆ ಪಂಚಾಯಿತಿ ಅಧ್ಯಕ್ಷೆ ಎಂ.ಎಂ. ವಿಶ್ಮಾ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಕಚೇರಿಯ ಆವರಣದಲ್ಲಿ ನಡೆಯಲಿದೆ.