ಮಡಿಕೇರಿ, ಜೂ. 20: ಪರಿಶಿಷ್ಟ ಪಂಗಡ ಹಾಡಿ ಜನರಿಗೆ ಬಾಲ್ಯ ವಿವಾಹ, ಪೋಕ್ಸೋ, ಬಾಲ ನ್ಯಾಯ ಕಾಯ್ದೆ, ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ತಾ. 22 ರಂದು ಬೆಳಿಗ್ಗೆ 10.30 ಗಂಟೆಗೆ ಜೋಡುಪಾಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಮ್ತಾಜ್ ತಿಳಿಸಿದ್ದಾರೆ.