ವೀರಾಜಪೇಟೆ, ಜೂ. 28: ವೀರಾಜಪೇಟೆಯ ಕಾವೇರಿ ಆಶ್ರಮದಲ್ಲಿ ತಾ. 30ರಂದು ಸಂಜೆ 5.30 ಗಂಟೆಗೆ ಪೊನ್ನಂಪೇಟೆಯ ರಾಮಕೃಷ್ಣ ಶಾರದಾ ಆಶ್ರಮದ ಸ್ವಾಮೀಜಿ ಅವರಿಂದ ಸತ್ಸಂಗ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಆಶ್ರಮದ ಆಡಳಿತಾಧಿಕಾರಿ ತಿಳಿಸಿದ್ದಾರೆ.