ಕೂಡಿಗೆ, ಜೂ. 28: ಭಾರತೀಯ ಜನತಾ ಪಕ್ಷದ ಶಕ್ತಿ ಕೇಂದ್ರದ ಮಹಿಳಾ ಮೋರ್ಚಾದ ಅಧ್ಯಕ್ಷೆಯಾಗಿ ಕೂಡುಮಂಗಳೂರು ಗ್ರಾ.ಪಂ. ಸದಸ್ಯೆ ಸಾವಿತ್ರಿ ರಾಜು ಆಯ್ಕೆಗೊಂಡಿದ್ದಾರೆ. ಬಿಜೆಪಿ ತಾಲೂಕು ಮಹಿಳಾ ಮೋರ್ಚಾದ ಅಧ್ಯಕ್ಷೆ ನಳಿನಿ ಗಣೇಶ್ ಅವರು ಆಯ್ಕೆ ಪ್ರಕ್ರಿಯೆಯ ಬಗ್ಗೆ ತಿಳಿಸಿದ್ದಾರೆ.