ವೀರಾಜಪೇಟೆ, ಜೂ. 28: ವೀರಾಜಪೇಟೆಯಲ್ಲಿರುವ ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ ತಾ. 30 ರಂದು ಅಪರಾಹ್ನ 2 ಗಂಟೆಗೆ ಸಂಘದ ಅಧ್ಯಕ್ಷೆ ಕುಸುಮಾ ಸೋಮಣ್ಣ ಅಧ್ಯಕ್ಷತೆಯಲ್ಲಿ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆಯಲಿದೆ.