ಶನಿವಾರಸಂತೆ, ಜೂ. 29: ಶನಿವಾರಸಂತೆಯ ಭಾರತೀ ವಿದ್ಯಾಸಂಸ್ಥೆಯ ವಾರ್ಷಿಕ ಮಹಾಸಭೆ ಜುಲೈ 1 ಭಾನುವಾರ ಬೆಳಿಗ್ಗೆ 10 ಗಂಟೆಗೆ ಪದವಿಪೂರ್ವ ಕಾಲೇಜು ಆವರಣದಲ್ಲಿ, ಆಡಳಿತ ಮಂಡಳಿಯ ಅಧ್ಯಕ್ಷ ಎನ್.ಬಿ. ನಾಗಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.