ಮಡಿಕೇರಿ, ಜೂ. 30: ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ಬಿ.ಬಿ. ಕಾವೇರಿ ಅವರನ್ನು ನೇಮಕ ಮಾಡಲಾಗಿದೆ. ಮೂಲತಃ ಕೊಡಗು ಜಿಲ್ಲೆಯವರಾದ ಪ್ರಸ್ತುತ ಚಾಮರಾಜನಗರ ಜಿಲ್ಲಾ ಜಿಲ್ಲಾಧಿಕಾರಿ ಯಾಗಿರುವ ಕಾವೇರಿ ಅವರನ್ನು ಪ್ರಾದೇಶಿಕ ಆಯುಕ್ತರಾಗಿ ಸರಕಾರ ನೇಮಕ ಮಾಡಿ ಆದೇಶಿಸಿದೆ.