ಗೋಣಿಕೊಪ್ಪ ವರದಿ, ಜು. 3: ಗೋಣಿಕೊಪ್ಪ ರೋಟರಿ ಸಂಸ್ಥೆ ಅಧ್ಯಕ್ಷರಾಗಿ ದಿಲನ್ ಚೆಂಗಪ್ಪ, ಕಾರ್ಯದರ್ಶಿಯಾಗಿ ಬೀಟಾ ಲಕ್ಷ್ಮಣ್ ಅವರನ್ನು ಆಯ್ಕೆ ಮಾಡಲಾಗಿದೆ.
ಉಪಾಧ್ಯಕ್ಷರಾಗಿ ಟಿ. ಬಿ. ಪೂಣಚ್ಚ, ಜಂಟಿ ಕಾರ್ಯದರ್ಶಿಯಾಗಿ ಶಶಿ ಉತ್ತಪ್ಪ, ಖಜಾಂಚಿಯಾಗಿ ಕಳ್ಳಿಚಂಡ ಮುತ್ತಪ್ಪ, ಆನ್ಸ್ ಕ್ಲಬ್ ಅಧ್ಯಕ್ಷರಾಗಿ ರಿಸ್ತಾ ಚೆಂಗಪ್ಪ, ಕಾರ್ಯದರ್ಶಿಯಾಗಿ ಟಿ. ಪಿ. ವಿಶಾಲು ಅವರನ್ನು ಆಯ್ಕೆ ಮಾಡಲಾಗಿದೆ.