ಮಡಿಕೇರಿ, ಜು. 12: ಕೆ. ನಿಡುಗಣೆ ಗ್ರಾಮ ಪಂಚಾಯಿತಿಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆ ತಾ. 16 ರಂದು ಪೂರ್ವಾಹ್ನ 11 ಗಂಟೆಗೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉದಿಯಂಡ ರೀಟಾ ಮುತ್ತಣ್ಣ ಅಧ್ಯಕ್ಷತೆಯಲ್ಲಿ ನಡೆಯಲಿದೆ.