ವೀರಾಜಪೇಟೆ, ಜು. 13: ಅಮ್ಮತ್ತಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2017-18ನೇ ಸಾಲಿನ ವಾರ್ಷಿಕ ಮಹಾಸಭೆ ತಾ. 14 ರಂದು (ಇಂದು) ಬೆಳಿಗ್ಗೆ 10:30 ಗಂಟೆಗೆ ಸಂಘದ ಅಧ್ಯಕ್ಷ ಎಂ.ಸಿ. ಅಯ್ಯಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿದೆ.