ಮಡಿಕೇರಿ, ಜು. 14: ಮಡಿಕೇರಿ ತಾಲೂಕು ಯುವ ಒಕ್ಕೂಟದ 23ನೇ ವಾರ್ಷಿಕ ಮಹಾಸಭೆ ತಾ. 16 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಹೊಟೇಲ್ ಸಮುದ್ರ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷ ನವೀನ್ ದೇರಳ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಾರ್ಯದರ್ಶಿ ಬಾಳಡಿ ದಿಲೀಪ್‍ಕುಮಾರ್ ತಿಳಿಸಿದ್ದಾರೆ.