ಮಡಿಕೇರಿ, ಜು. 24: ತಾ. 30 ರಂದು ಬೆಳಿಗ್ಗೆ 10.30 ಗಂಟೆಗೆ ಶಾಸಕ ಕೆ.ಜಿ. ಬೋಪಯ್ಯ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ವೀರಾಜಪೇಟೆ ತಾಲೂಕು ಪಂಚಾಯಿತಿ ಸಾಮಥ್ರ್ಯ ಸೌಧ ಸಭಾಂಗಣ, ಪೊನ್ನಂಪೇಟೆ ಯಲ್ಲಿ ಏರ್ಪಡಿಸಲಾಗಿದೆ.