ಮಡಿಕೇರಿ, ಜು. 24: ವೀರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ದಿ.ಎಂ.ಜಿ. ಪದ್ಮನಾಭ ಕಾಮತ್ ಸ್ಮಾರಕ ದತ್ತಿ ಉಪನ್ಯಾಸ ಕಾರ್ಯಕ್ರಮ ತಾ. 28 ರಂದು ವೀರಾಜಪೇಟೆ ಸರಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.