ಶ್ರೀಮಂಗಲ, ಜು. 26: ಬಿರುನಾಣಿ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ತಾ. 30 ರಂದು ಪೂರ್ವಾಹ್ನ 10.30 ಕ್ಕೆ ಸಂಘದ ಅಧ್ಯಕ್ಷ ಬೊಟ್ಟಂಗಡ ಎಂ. ರಾಜು ಅಧ್ಯಕ್ಷತೆಯಲ್ಲಿ, ಸಂಘದ ಸಭಾಂಗಣದಲ್ಲಿ ನಡೆಯಲಿದೆ.