ಮಡಿಕೇರಿ, ಜು. 27 : ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಕಡ್ಲೂರು ಸತ್ಯನಾರಾಯಣ ಆಚಾರ್ಯ ಅವರನ್ನು ಮಂಗಳೂರಿಗೆ ವರ್ಗಾವಣೆಗೊಳಿಸಲಾಗಿದ್ದು, ಕಲ್ಬುರ್ಗಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೀರಪ್ಪ ವೀರಭದ್ರಪ್ಪ ಮಲ್ಲಾಪುರ್ ಅವರು ಜಿಲ್ಲೆಗೆ ನೇಮಕಗೊಂಡಿದ್ದಾರೆ. ಸತ್ಯನಾರಾಯಣ ಆಚಾರ್ಯ ಅವರು ಇದೇ ತಾ. 30ಕ್ಕೆ ನಿವೃತ್ತರಾಗಲಿದ್ದಾರೆ.