ಸಿದ್ದಾಪುರ, ಜು. 28: ಸಿದ್ದಾಪುರ ಠಾಣಾ ವ್ಯಾಪ್ತಿಗೆ ಒಳಪಡುವ ಕಾವೇರಿ ನದಿಯಿಂದ ಅಕ್ರಮವಾಗಿ ಮರಳು ತೆಗೆಯಲು ಬಳಸುತ್ತಿದ ಕಬ್ಬಿಣದ ಎರಡು ತೆಪ್ಪಗಳನ್ನು ಪೋಲಿಸರು ವಶಪಡಿಸಿಕೊಂಡಿದ್ದು, ತಾ. 30 ರಂದು ಸಿದ್ದಾಪುರ ಪೋಲಿಸ್ ಠಾಣಾ ಆವರಣದಲ್ಲಿ ಹರಾಜು ಮಾಡಲಾಗುವದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.