ಮಡಿಕೇರಿ, ಜು. 22 : ಕೊಡಗಿನಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಇಂದು ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಹಾಗೂ ಅಧಿಕಾರಿಗಳು ಹೆಲಿಕಾಪ್ಟರ್ ಮೂಲಕ ವೈಮಾನಿಕ ಸಮೀಕ್ಷೆ ನಡೆಸಿದರು.