ಸೋಮವಾರಪೇಟೆ, ಸೆ. 6: ಮಹಾಮಳೆಯಿಂದ ಸಂತ್ರಸ್ತರಾಗಿರುವ ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥüರಿಗೆ ಸರ್ಕಾರದ ಯೋಜನೆಗಳನ್ನು ತಲಪಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದರೆ ಎಂದು ಆರೋಪಿಸಿ, ಪಿಡಿಓ ಅವರನ್ನು ಕಚೇರಿಯಲ್ಲಿ ಕೂಡಿಹಾಕಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಜಿಲ್ಲಾಧಿಕಾರಿಗಳ ಭರವಸೆ ಮೇರೆ ಹಿಂಪಡೆಯಲಾಗಿದೆ.
ನಿನ್ನೆ ದಿನ ಗರ್ವಾಲೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಕಚೇರಿಯಲ್ಲಿ ಕೂಡಿ ಹಾಕಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಪಿಡಿಓ ಗಣಪತಿ, ಆಹಾರ ಇಲಾಖೆಯ ನಿರೀಕ್ಷಕ ರಾಜಣ್ಣ, ಪಂಚಾಯಿತಿ ವ್ಯಾಪ್ತಿಯ ಕಂದಾಯ ನಿರೀಕ್ಷಕರನ್ನು ತಕ್ಷಣದಿಂದಲೇ ಅಮಾನತು ಗೊಳಿಸುವಂತೆ ಆಗ್ರಹಿಸಿದ್ದರು.
ಸ್ಥಳಕ್ಕಾಗಮಿಸಿದ ಸೋಮವಾರಪೇಟೆ ತಹಶೀಲ್ದಾರ್ ಮಹೇಶ್ ಅವರು ಪ್ರತಿಭಟನಾಕಾರ ರೊಂದಿಗೆ ಮಾತುಕತೆ ನಡೆಸಿ, ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರಿಗೆ ಮುಂದಿನ ನಾಲ್ಕು ದಿನಗಳಲ್ಲಿ ಸರ್ಕಾರದ ಸೌಲಭ್ಯಗಳನ್ನು ಒದಗಿಸಿಕೊಡಲಾಗುವದು ಎಂದು ಭರವಸೆ ನಿಡಿದರು.
ಇದಕ್ಕೆ ಒಪ್ಪದ ಗ್ರಾಮಸ್ಥರು ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರಬೇಕೆಂದು ಆಗ್ರಹಿಸಿ ಪ್ರತಿಭಟನೆ ಮುಂದುವರೆಸಿ ದರು. ನಂತರ ದೂರವಾಣಿ ಮೂಲಕ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿದಾಗ ಪಂಚಾಯಿತಿ ಕಚೇರಿಯಲ್ಲಿ ತಾ. 7ರಂದು (ಇಂದು) ಸರ್ಕಾರÀ ನಿರಾಶ್ರಿತರಿಗೆ ನೀಡಿರುವ ರೂ. 3800ರ
ಗೊಳಿಸುವಂತೆ ಆಗ್ರಹಿಸಿದ್ದರು.
ಸ್ಥಳಕ್ಕಾಗಮಿಸಿದ ಸೋಮವಾರಪೇಟೆ ತಹಶೀಲ್ದಾರ್ ಮಹೇಶ್ ಅವರು ಪ್ರತಿಭಟನಾಕಾರ ರೊಂದಿಗೆ ಮಾತುಕತೆ ನಡೆಸಿ, ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರಿಗೆ ಮುಂದಿನ ನಾಲ್ಕು ದಿನಗಳಲ್ಲಿ ಸರ್ಕಾರದ ಸೌಲಭ್ಯಗಳನ್ನು ಒದಗಿಸಿಕೊಡಲಾಗುವದು ಎಂದು ಭರವಸೆ ನಿಡಿದರು.
ಇದಕ್ಕೆ ಒಪ್ಪದ ಗ್ರಾಮಸ್ಥರು ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರಬೇಕೆಂದು ಆಗ್ರಹಿಸಿ ಪ್ರತಿಭಟನೆ ಮುಂದುವರೆಸಿ ದರು. ನಂತರ ದೂರವಾಣಿ ಮೂಲಕ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿದಾಗ ಪಂಚಾಯಿತಿ ಕಚೇರಿಯಲ್ಲಿ ತಾ. 7ರಂದು (ಇಂದು) ಸರ್ಕಾರÀ ನಿರಾಶ್ರಿತರಿಗೆ ನೀಡಿರುವ ರೂ. 3800