ಮಡಿಕೇರಿ, ಸೆ. 8: ಅಖಿಲ ಅಮ್ಮಕೊಡವ ವಿದ್ಯಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆಯು ತಾ. 9 ರಂದು (ಇಂದು) ಪೂರ್ವಾಹ್ನ 10 ಗಂಟೆಗೆ ಗೋಣಿಕೊಪ್ಪಲುವಿನ ಸಮಾಜದ ಕಟ್ಟಡದಲ್ಲಿ ಗುಂಬೀರ ಕೆ. ಗಣೇಶ್ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.