ಮಡಿಕೇರಿ, ಸೆ. 12: ಬೆಕ್ಕೆಸೊಡ್ಲೂರುವಿನ ಶಾರದಾ ಪ್ರೌಢಶಾಲೆಯಲ್ಲಿ ತಾ. 4 ರಂದು ತಾಲೂಕು ಮಟ್ಟದ ಕಬಡ್ಡಿ ಕ್ರೀಡಾಕೂಟ ನಡೆಯಿತು. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಬಾಲಕರು ಕಬಡ್ಡಿ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.