ಪಾಲಿಬೆಟ್ಟ, ಸೆ. 15: ಪಾಲಿಬೆಟ್ಟ ಗ್ರಾಮ ಪಂಚಾಯತಿ 2017-18ನೇ ಆರ್ಥಿಕ ವರ್ಷದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2ನೇ ಹಂತದ ಸಾಮಾಜಿಕ ಲೆಕ್ಕಪರಿಶೋಧನೆ ಮತ್ತ್ತು ಜಮಾಬಂದಿ ಸಭೆಯು ತಾ. 18ರಂದು ಪೂರ್ವಾಹ್ನ 11 ಗಂಟೆಗೆ ಪಂಚಾಯಿತಿ ಸಭಾಂಗಣದಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಪಿ.ಬೋಪಣ್ಣ ಅಧ್ಯಕ್ಷತೆಯಲ್ಲಿ ನಡೆಯಲಿದೆ.