ಮಡಿಕೇರಿ, ಸೆ. 21: ಶಿಶು ಅಭಿವೃದ್ಧಿ ಯೋಜನೆ ಮಡಿಕೇರಿ ವತಿಯಿಂದ ಉದ್ಯೋಗಿನಿ ಯೋಜನೆಯಡಿ ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಪಡೆದು ಕೃಷಿ ಹಾಗೂ ಕೃಷಿಯೇತರ ಚಟುವಟಿಕೆಗಳ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಲು ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ 08272-228197 ಈ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.