ಮಡಿಕೇರಿ, ಸೆ. 21: ಕೆ. ನಿಡುಗಣೆ ಗ್ರಾಮ ಪಂಚಾಯಿತಿ ಹೆಬ್ಬೆಟ್ಟಗೇರಿ ಗ್ರಾಮದಲ್ಲಿ ಕುಡಿಯುವ ನೀರಿನ ತುರ್ತು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.ನೀರಿನ ಪೈಪ್ ವಿತರಣೆ ಮಾಡಲಾಗಿದೆ. ಪಂಚಾಯಿತಿ ಅಧ್ಯಕ್ಷೆ ರೀಟಾ ಮುತಣ್ಣ, ಸದಸ್ಯ ಕೊಕ್ಕಲೇರ ಅಯ್ಯಪ್ಪ, ಬಿ.ಎ ಆನಂದ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎ.ಬಿ. ದೇವಯ್ಯ ಸ್ಥಳ ಪರಿಶೀಲನೆ ನಡೆಸಿದರು.