ಸೋಮವಾರಪೇಟೆ, ಅ. 5: ಇಂಡೋನೇಷಿಯಾದ ಜಕಾರ್ತದಲ್ಲಿ ಆಯೋಜನೆಗೊಂಡಿದ್ದ ಏಷ್ಯನ್ ಗೇಮ್ಸ್‍ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಬೆಳ್ಳಿ ಸಾಧನೆ ಮಾಡಿದ ಸೋಮವಾರಪೇಟೆ ಸಮೀಪದ ಕಾರೇಕೊಪ್ಪದ ಜೀವನ್ ಸುರೇಶ್ ಅವರನ್ನು ಇಲ್ಲಿನ ಜಯಕರ್ನಾಟಕ ಸಂಘಟನೆ ವತಿಯಿಂದ ಸನ್ಮಾನಿಸ ಲಾಯಿತು. ಸಂಘದ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಜೀವನ್, ಮುಂದಿನ ದಿನಗಳಲ್ಲಿ ಅಥ್ಲೆಟಿಕ್ಸ್‍ನಲ್ಲಿ ಇನ್ನಷ್ಟು ಸಾಧನೆ ಮಾಡುವ ಬಯಕೆ ಇದೆ.

ಏಷ್ಯನ್ ಗೇಮ್ಸ್‍ನಲ್ಲಿ ಬೆಳ್ಳಿಯ ಪದಕದವರೆಗೆ ಸಾಧನೆ ಮಾಡಲು ಪೋಷಕರೊಂದಿಗೆ ಮುಖ್ಯ ತರಬೇತು ದಾರರಾದ ಪಿ.ಬಿ. ಗೆಲಿನಾ ಅವರ ಸೋಮವಾರಪೇಟೆ, ಅ. 5: ಇಂಡೋನೇಷಿಯಾದ ಜಕಾರ್ತದಲ್ಲಿ ಆಯೋಜನೆಗೊಂಡಿದ್ದ ಏಷ್ಯನ್ ಗೇಮ್ಸ್‍ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಬೆಳ್ಳಿ ಸಾಧನೆ ಮಾಡಿದ ಸೋಮವಾರಪೇಟೆ ಸಮೀಪದ ಕಾರೇಕೊಪ್ಪದ ಜೀವನ್ ಸುರೇಶ್ ಅವರನ್ನು ಇಲ್ಲಿನ ಜಯಕರ್ನಾಟಕ ಸಂಘಟನೆ ವತಿಯಿಂದ ಸನ್ಮಾನಿಸ ಲಾಯಿತು. ಸಂಘದ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಜೀವನ್, ಮುಂದಿನ ದಿನಗಳಲ್ಲಿ ಅಥ್ಲೆಟಿಕ್ಸ್‍ನಲ್ಲಿ ಇನ್ನಷ್ಟು ಸಾಧನೆ ಮಾಡುವ ಬಯಕೆ ಇದೆ.

ಏಷ್ಯನ್ ಗೇಮ್ಸ್‍ನಲ್ಲಿ ಬೆಳ್ಳಿಯ ಪದಕದವರೆಗೆ ಸಾಧನೆ ಮಾಡಲು ಪೋಷಕರೊಂದಿಗೆ ಮುಖ್ಯ ತರಬೇತು ದಾರರಾದ ಪಿ.ಬಿ. ಗೆಲಿನಾ ಅವರ ಎಂದರು. ವೇದಿಕೆಯಲ್ಲಿ ಮೋಟಾರ್ ಯೂನಿಯನ್ ಅಧ್ಯಕ್ಷ ಸಿ.ಸಿ. ನಂದ, ಹಿಂದೂ ಜಾಗರಣಾ ವೇದಿಕೆಯ ಸುಭಾಷ್ ತಿಮ್ಮಯ್ಯ, ವಿಎಸ್‍ಎಸ್‍ಎನ್ ಬ್ಯಾಂಕ್ ಉಪಾಧ್ಯಕ್ಷ ಕೆ.ಜಿ. ಸುರೇಶ್, ಹಾನಗಲ್ಲು ಗ್ರಾ.ಪಂ. ಉಪಾಧ್ಯಕ್ಷ ಮಿಥುನ್, ನಿವೃತ್ತ ನೌಕರರ ಸಂಘದ ಹಾಲೇ ಬೇಲೂರು ನಿರ್ವಾಣಿ ಶೆಟ್ಟಿ, ಸಿ.ಕೆ. ಮಲ್ಲಪ್ಪ, ಜಯಕರ್ನಾಟಕ ಸಂಘಟನೆಯ ಕಾರ್ಯದರ್ಶಿ ರಫೀಕ್ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.