ಭಾಗಮಂಡಲ, ಅ. 13: ಕಾವೇರಿ ಜಾತ್ರೆಗಾಗಿ ದಿನಗಣನೆ ಆರಂಭವಾಗಿದ್ದು, ಸಿದ್ಧತಾ ಕಾರ್ಯಗಳು ಬಿರುಸಿನಿಂದ ಸಾಗುತ್ತಿವೆ. ತೀರ್ಥೋದ್ಭವ ವೀಕ್ಷಣೆಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಆಗಮಿಸುವ ನಿರೀಕ್ಷೆಯಿದ್ದು, ಈ ಹಿನ್ನೆಲೆ ಭಾಗಮಂಡಲ, ಅ. 13: ಕಾವೇರಿ ಜಾತ್ರೆಗಾಗಿ ದಿನಗಣನೆ ಆರಂಭವಾಗಿದ್ದು, ಸಿದ್ಧತಾ ಕಾರ್ಯಗಳು ಬಿರುಸಿನಿಂದ ಸಾಗುತ್ತಿವೆ. ತೀರ್ಥೋದ್ಭವ ವೀಕ್ಷಣೆಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಆಗಮಿಸುವ ನಿರೀಕ್ಷೆಯಿದ್ದು, ಈ ಹಿನ್ನೆಲೆ ಭಾಗಮಂಡಲ, ಅ. 13: ಕಾವೇರಿ ಜಾತ್ರೆಗಾಗಿ ದಿನಗಣನೆ ಆರಂಭವಾಗಿದ್ದು, ಸಿದ್ಧತಾ ಕಾರ್ಯಗಳು ಬಿರುಸಿನಿಂದ ಸಾಗುತ್ತಿವೆ. ತೀರ್ಥೋದ್ಭವ ವೀಕ್ಷಣೆಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಆಗಮಿಸುವ ನಿರೀಕ್ಷೆಯಿದ್ದು, ಈ ಹಿನ್ನೆಲೆ (ಮೊದಲ ಪುಟದಿಂದ) ಮೂಲಭೂತ ಸೌಕರ್ಯಗಳನ್ನು ದೇವಾಲಯ ವ್ಯವಸ್ಥಾಪನಾ ಸಮಿತಿ ಹಾಗೂ ದೇವಾಲಯದ ವತಿಯಿಂದ ಕಲ್ಪಿಸಲಾಗುತ್ತಿದೆ. ರಸ್ತೆಯುದ್ದಕ್ಕೂ ಆಯ್ದ ಸ್ಥಳಗಳಲ್ಲಿ ಬೆಳಕಿನ ವ್ಯವಸ್ಥೆಗಾಗಿ ದೀಪಗಳ ಅಳವಡಿಕೆ ಕಾರ್ಯ ನಡೆಯುತ್ತಿದೆ. ಪೊಲೀಸ್ ಇಲಾಖೆಯಿಂದ ಪಾರ್ಕಿಂಗ್ ವ್ಯವಸ್ಥೆ ಹಾಗೂ ತಲಕಾವೇರಿ ಕುಂಡಿಕೆ ಬಳಿ ಸಿದ್ಧತಾ ಕಾರ್ಯಗಳು ನಡೆಯುತ್ತಿವೆ.

ತಲಕಾವೇರಿಯಲ್ಲಿ ಗೇಟ್ ಅಳವಡಿಕೆ

ತಲಕಾವೇರಿ ಆಶ್ರಮದ ಬಳಿ ರಸ್ತೆಗೆ ಅಡ್ಡಲಾಗಿ ಗೇಟ್ ಅಳವಡಿಸಲಾಗಿದ್ದು ರಾತ್ರಿ ವೇಳೆ ಗೇಟ್ ಬಂದ್ ಮಾಡುವದರಿಂದ ರಾತ್ರಿವೇಳೆ ವಾಹನ ಸಂಚರಿಸದಂತೆ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ, ಜಾತ್ರೆ ಸಂದರ್ಭ ಈ ಗೇಟ್ ಅನ್ನು ತೆರೆಯಲಾಗುತ್ತದೆ. ಭಾಗಮಂಡಲ ದೇವಾಲಯದಲ್ಲಿ

(ಮೊದಲ ಪುಟದಿಂದ) ಮೂಲಭೂತ ಸೌಕರ್ಯಗಳನ್ನು ದೇವಾಲಯ ವ್ಯವಸ್ಥಾಪನಾ ಸಮಿತಿ ಹಾಗೂ ದೇವಾಲಯದ ವತಿಯಿಂದ ಕಲ್ಪಿಸಲಾಗುತ್ತಿದೆ. ರಸ್ತೆಯುದ್ದಕ್ಕೂ ಆಯ್ದ ಸ್ಥಳಗಳಲ್ಲಿ ಬೆಳಕಿನ ವ್ಯವಸ್ಥೆಗಾಗಿ ದೀಪಗಳ ಅಳವಡಿಕೆ ಕಾರ್ಯ ನಡೆಯುತ್ತಿದೆ. ಪೊಲೀಸ್ ಇಲಾಖೆಯಿಂದ ಪಾರ್ಕಿಂಗ್ ವ್ಯವಸ್ಥೆ ಹಾಗೂ ತಲಕಾವೇರಿ ಕುಂಡಿಕೆ ಬಳಿ ಸಿದ್ಧತಾ ಕಾರ್ಯಗಳು ನಡೆಯುತ್ತಿವೆ.

ತಲಕಾವೇರಿಯಲ್ಲಿ ಗೇಟ್ ಅಳವಡಿಕೆ

ತಲಕಾವೇರಿ ಆಶ್ರಮದ ಬಳಿ ರಸ್ತೆಗೆ ಅಡ್ಡಲಾಗಿ ಗೇಟ್ ಅಳವಡಿಸಲಾಗಿದ್ದು ರಾತ್ರಿ ವೇಳೆ ಗೇಟ್ ಬಂದ್ ಮಾಡುವದರಿಂದ ರಾತ್ರಿವೇಳೆ ವಾಹನ ಸಂಚರಿಸದಂತೆ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ, ಜಾತ್ರೆ ಸಂದರ್ಭ ಈ ಗೇಟ್ ಅನ್ನು ತೆರೆಯಲಾಗುತ್ತದೆ. ಭಾಗಮಂಡಲ ದೇವಾಲಯದಲ್ಲಿ ಕೊಂಡೊಯ್ದು ಕಾವೇರಿ ಮಾತೆಗೆ ಆಭರಣ ತೊಡಿಸುವ ಕಾರ್ಯಕ್ರಮ ನಡೆಯಲಿದೆ.

ತಲಕಾವೇರಿಗೆ ಶಾಸಕರ ಭೇಟಿ

ತೀರ್ಥೋದ್ಭವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಭೇಟಿ ನೀಡುವ ಹಿನ್ನೆಲೆಯಲ್ಲಿ ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಶನಿವಾರ ತಲಕಾವೇರಿ ಕ್ಷೇತ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಐಪಿಗಳು ತಲಕಾವೇರಿ ಮುಖ್ಯದ್ವಾರದಿಂದ ಕುಂಡಿಕೆÉ ಬಳಿಗೆ ತೆರಳಲು ಏಕಮಾರ್ಗ ವ್ಯವಸ್ಥೆ ಹಾಗೂ ಮಾಧ್ಯಮದವರಿಗೆ ಮತ್ತು ಇತರರಿಗೆ ತೆರಳಲು ಪರ್ಯಾಯ ಮಾರ್ಗ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಡಿವೈಎಸ್‍ಪಿ ಸುಂದರರಾಜ್, ವೃತ್ತನಿರೀಕ್ಷಕ ಭರತ್, ಠಾಣಾಧಿಕಾರಿ ವೆಂಕಟರಮಣ, ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಎಸ್. ತಮ್ಮಯ್ಯ ಹಾಜರಿದ್ದರು. - ಕುಯ್ಯಮುಡಿ ಸುನಿಲ್