ಮಡಿಕೇರಿ, ಅ. 22: ಮುಖ್ಯಮಂತ್ರಿಯವರ ಉದ್ಯೋಗ ಸೃಜನ ಯೋಜನೆಯಡಿ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಸ್ವಯಂ ಉದ್ಯೋಗ ಸ್ಥಾಪಿಸಲು ಆಸಕ್ತಿ ಯುಳ್ಳ ಗ್ರಾಮೀಣ ಪ್ರದೇಶದ ನಿರುದ್ಯೋಗಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 13 ರವರೆಗೆ ಅವಕಾಶವಿದೆ.
ಅರ್ಹ ಅಭ್ಯರ್ಥಿ ಗಳು ತಿತಿತಿ.ಛಿmegಠಿ.ಞಚಿಡಿ. ಟಿiಛಿ.iಟಿ (ಛಿmegಠಿ oಟಿಟiಟಿe ಚಿಠಿಠಿಟiಛಿಚಿಣioಟಿ) ನಲ್ಲಿ (ಂಉಇಓಅಙ ಅಔಆಇ ಏಗಿIಃ) ಎಂದು ಅರ್ಜಿಗಳನ್ನು ಅಳವಡಿಸಿ ಅದರ ಪ್ರತಿಯನ್ನು 2 ಸೆಟ್ನಲ್ಲಿ ದಾಖಲಾತಿ ಗಳೊಂದಿಗೆ ಕಚೇರಿಗೆ ಸಲ್ಲಿಸು ವದು. ಅಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಪರಿಗಣಿಸಲಾಗುವದಿಲ್ಲ.
ಹೆಚ್ಚಿನ ವಿವರಗಳಿಗೆ ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿ, ಜಿಲ್ಲಾ ಕೈಗಾರಿಕ ಕೇಂದ್ರದ ಕಟ್ಟಡ, ಕೊಹಿನೂರು ರಸ್ತೆ, ಮಡಿಕೇರಿ. ಕಚೇರಿ ದೂರವಾಣಿ ಸಂಖ್ಯೆ 08272- 225946 ಸಂಪರ್ಕಿಸಬಹುದು.