ಮಡಿಕೇರಿ, ಅ. 27: ಮೇಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಕೇರಿ ಮತ್ತು ಬಿಳಿಗೇರಿ ವಾರ್ಡ್‍ಗೆ ಸಂಬಂಧಪಟ್ಟ ಗ್ರಾಮಸಭೆಯು ತಾ. 29ರಂದು ಪೂರ್ವಾಹ್ನ 11 ಗಂಟೆಗೆ ಮೇಕೇರಿ ಗ್ರಾಮ ಪಂಚಾಯಿತಿ ಕಟ್ಟಡದ ಸಭಾಂಗಣದಲ್ಲಿ ಅಧ್ಯಕ್ಷೆ ಕೆ.ಕೆ. ಜಯಂತಿ ಅವರ ಅಧ್ಯಕ್ಷತೆಯಲ್ಲಿ ಹಾಗೂ ನೋಡಲ್ ಅಧಿಕಾರಿ ಶ್ರೀಕಂಠಯ್ಯ ಅವರ ಉಪಸ್ಥಿತಿಯಲ್ಲಿ ನಡೆಯಲಿದೆ.