ಗೋಣಿಕೊಪ್ಪಲು, ಅ. 29: ವೀರಾಜಪೇಟೆ ಸಂತ ಅನ್ನಮ್ಮ ಪಿಯು ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ನೆಟ್‍ಬಾಲ್ ಪಂದ್ಯಾವಳಿಯಲ್ಲಿ ದ್ವಿತೀಯ ಬಹುಮಾನ ಪಡೆದ ಪೊನ್ನಂಪೇಟೆಯ ಸಂತ ಅಂತೋಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡ.