ಮಡಿಕೇರಿ, ಅ. 30: 2018-19ನೇ ಸಾಲಿನ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಭಾಗವಹಿಸಿದ ಪಾಲಿಬೆಟ್ಟ ಸರಕಾರಿ ಪದವಿಪೂರ್ವ ಕಾಲೇಜಿನ ಮಡಿಕೇರಿ, ಅ. 30: 2018-19ನೇ ಸಾಲಿನ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಭಾಗವಹಿಸಿದ ಪಾಲಿಬೆಟ್ಟ ಸರಕಾರಿ ಪದವಿಪೂರ್ವ ಕಾಲೇಜಿನ ಹಾಗೂ ನೇತ್ರ ಜೆ.ಆರ್. ರಾಜ್ಯಮಟ್ಟಕ್ಕೆ ಆಯ್ಕೆಯಾದರೆ, ಕಾಲೇಜಿನ ವಿದ್ಯಾರ್ಥಿ ಸಿದ್ಧ 3 ಸಾವಿರ ಮೀಟರ್ ಓಟದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.