ಸೋಮವಾರಪೇಟೆ, ನ. 1: ಸಮೀಪದ ನೇರುಗಳಲೆ ಗ್ರಾಮ ಪಂಚಾಯಿತಿಯ 2018-19ನೇ ಸಾಲಿನ ಗ್ರಾಮ ಸಭೆ ಅಧ್ಯಕ್ಷ ಎ.ಹೆಚ್. ತಿಮ್ಮಯ್ಯ ಅಧ್ಯಕ್ಷತೆಯಲ್ಲಿ ತಾ. 3 ರಂದು ಬೆಳಿಗ್ಗೆ 10.30 ಕ್ಕೆ ಗ್ರಾ.ಪಂ. ಆವರಣದಲ್ಲಿ ನಡೆಯಲಿದೆ.

ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಜಿ.ಪಂ. ಸದಸ್ಯೆ ಪೂರ್ಣಿಮಾ ಗೋಪಾಲ್, ತಾಲೂಕು ಪಂಚಾಯಿತಿ ಸದಸ್ಯೆ ಸವಿತ ಹಾಗೂ ನೋಡಲ್ ಅಧಿಕಾರಿಯಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಹೇಶ್ ಭಾಗವಹಿಸಲಿದ್ದಾರೆ.