ಮಡಿಕೇರಿ, ನ. 2: ಪಾಡಿ ಶ್ರೀ ಇಗ್ಗುತಪ್ಪ ಭಕ್ತಜನ ಸಂಘದ ವಾರ್ಷಿಕ ಮಹಾಸಭೆಯು ತಾ. 6 ರಂದು ಬೆಳಿಗ್ಗೆ 10.30ಕ್ಕೆ ಸಂಘದ ಅಧ್ಯಕ್ಷ ಕಾಂಡಂಡ ಜೋಯಪ್ಪ ಅವರ ಅಧ್ಯಕ್ಷತೆಯಲ್ಲಿ ದೇವಾಲಯ ಸಭಾಂಗಣದಲ್ಲಿ ನಡೆಯಲಿದೆ.