ಮಡಿಕೇರಿ, ನ.4: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳವು ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ ಸಂಸ್ಥೆ ನಡೆಸುತ್ತಿದ್ದು, ಈ ತರಬೇತಿ ಸಂಸ್ಥೆಯ ಮೂಲಕ ಸಹಕಾರ ಸಂಘ ಸಂಸ್ಥೆ, ಸಹಕಾರ ಇಲಾಖೆ, ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಹಾಗೂ ಖಾಸಗಿ ಅಭ್ಯರ್ಥಿಗಳಿಗೆ 6 ತಿಂಗಳ “ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್” ತರಬೇತಿಯನ್ನು 2019ರ ಜನವರಿ 1 ರಿಂದ ಪ್ರಾರಂಭಿಸಲಾಗುತ್ತಿದೆ.