ಶನಿವಾರಸಂತೆ, ನ. 28: ಶನಿವಾರಸಂತೆಯ ಶ್ರೀ ವಿಘ್ನೇಶ್ವರ ಬಾಲಿಕಾ ಪ್ರೌಢಶಾಲೆ ಪದವಿ ಪೂರ್ವ ಕಾಲೇಜು ಮತ್ತು ಗೋಲ್ಡನ್ ಸ್ಕೂಲ್ 2018-19ನೇ ಸಾಲಿನ ವಾರ್ಷಿಕೋತ್ಸವ ಸಮಾರಂಭ ತಾ. 30 ರಂದು ಪೂರ್ವಾಹ್ನ 10 ಗಂಟೆಗೆ ಕಾಲೇಜು ಆವರಣದಲ್ಲಿ ನಡೆಯಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಅಧ್ಯಕ್ಷ ಬಿ.ಕೆ. ಸುಬ್ರಮಣ್ಯ ವಹಿಸುವರು.