ಶನಿವಾರಸಂತೆ, ನ. 28: ದುಂಡಳ್ಳಿ ಗ್ರಾ.ಪಂ. ಸಾಮಾನ್ಯ ಸಭೆ ತಾ. 29 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆಯಲಿದ್ದು, ಪಂಚಾಯಿತಿ ಅಧ್ಯಕ್ಷ ಸಿ.ಜೆ. ಗಿರೀಶ್ ಅಧ್ಯಕ್ಷತೆ ವಹಿಸಲಿದ್ದಾರೆ.