ಮಡಿಕೇರಿ, ನ. 29: ಅರುವತ್ತೋಕ್ಲು ಗ್ರಾಮ ಪಂಚಾಯಿತಿಯ ನಮ್ಮ ಗ್ರಾಮ ನಮ್ಮ ಯೋಜನೆಯ ಕ್ರಿಯಾ ಯೋಜನೆ ತಯಾರಿಸುವ ಬಗ್ಗೆ ವಿಶೇಷ ಗ್ರಾಮಸಭೆ ಡಿ. 3 ರಂದು ಪೂರ್ವಾಹ್ನ 11 ಗಂಟೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ತೀತಮಾಡ ಸೋಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿದೆ.