ಮಡಿಕೇರಿ, ಡಿ. 2: ಪ್ರಸಕ್ತ (2018-19) ಸಾಲಿನ ನವೆಂಬರ್ ಅಂತ್ಯದ ವರೆಗಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ತ್ರೈಮಾಸಿಕ ಸಭೆಯು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಅವರ ಅಧ್ಯಕ್ಷತೆಯಲ್ಲಿ ತಾ. 6 ರಂದು ಮಧ್ಯಾಹ್ನ 03 ಗಂಟೆಗೆ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ. ಸಿಇಒ ಲಕ್ಷ್ಮಿಪ್ರಿಯ ಅವರು ತಿಳಿಸಿದ್ದಾರೆ.