ಮಡಿಕೇರಿ, ಡಿ. 3: ಇಲ್ಲಿನ ಅಶ್ವಿನಿ ಆಸ್ಪತ್ರೆಯಲ್ಲಿ ತಾ. 5 ರಂದು (ನಾಳೆ) ಮೈಸೂರಿನ ಭಾರತ್ ಕ್ಯಾನ್ಸರ್ ಆಸ್ಪತ್ರೆಯ ತಜ್ಞ ಡಾ. ವಿಜಯಕುಮಾರ್ ನೇತೃತ್ವದಲ್ಲಿ ಉಚಿತ ಕ್ಯಾನ್ಸರ್ ತಪಾಸಣೆಯು ಬೆಳಿಗ್ಗೆ 10 ರಿಂದ ಅಪರಾಹ್ನ 2 ಗಂಟೆಯ ತನಕ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.