ಮಡಿಕೇರಿ, ಡಿ.4: ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಅವರ ಅಧ್ಯಕ್ಷತೆಯಲ್ಲಿ ತಾ. 6 ರಂದು ನಡೆಯಬೇಕಿದ್ದ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಕಾರಣಾಂತರದಿಂದ ಮುಂದೂಡಲಾಗಿದೆ ಎಂದು ಜಿ.ಪಂ.ಸಿಇಒ ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ.