ಮಡಿಕೇರಿ, ಡಿ. 6: ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್‍ನ ಆಡಳಿತ ಮಂಡಳಿ ವತಿಯಿಂದ ಬ್ಯಾಂಕಿನ ಸದಸ್ಯ ಸಂತ್ರಸ್ತರುಗಳಿಗೆ ಪರಿಹಾರ ವಿತರಣಾ ಸಮಾರಂಭದ ಕಾರ್ಯಕ್ರಮ ನಡೆಯಲಿದೆ. ತಾ. 8 ರಂದು ಪೂರ್ವಾಹ್ನ 11.30 ಗಂಟೆಗೆ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಲಿದೆ.